5 ಮಕ್ಕಳ ನಂತರ ನಾಲ್ವರು ರಕ್ತದಾನಿಗಳಿಗೆ HIV ಪಾಸಿಟಿವ್‌!

(ನ್ಯೂಸ್‌ ಕಡಬ) newskadaba.com,  ಅ. 31 ರಾಂಚಿ: ಜಾರ್ಖಂಡ್‌ನ ಚೈಬಾಸಾ ಪಟ್ಟಣದಲ್ಲಿ ವೈದ್ಯರ ಎಡವಟ್ಟಿನಿಂದ ಘೋರ ದುರಂತವೊಂದು ನಡೆದಿತ್ತು. ಥಲಸೇಮಿಯಾ ಪೀಡಿತ ಮಕ್ಕಳಿಗೆ ಸ್ಥಳೀಯ ರಕ್ತ ನಿಧಿಯಿಂದ ರಕ್ತ ಪಡೆದು ವರ್ಗಾವಣೆ ನಂತರ ಎಚ್‌ಐವಿ ಸೋಂಕು ತಗುಲಿದೆ. ಏಳು ವರ್ಷದ ಮಗುವಿಗೆ ಸೋಂಕಿತ ರಕ್ತ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿತ್ತು. ಇದೀಗ ಮಕ್ಕಳ ಬಳಿಕ ನಾಲ್ವರು ರಕ್ತದಾನಿಗಳಿಗೆ ಹೆಚ್‌ಐವಿ ಸೋಂಕು ತಲುಲಿದೆ ಎಂದು ತಿಳಿದು ಬಂದಿದೆ.. ಒಟ್ಟು ಮಾದರಿಗಳಲ್ಲಿ […]

5 ಮಕ್ಕಳ ನಂತರ ನಾಲ್ವರು ರಕ್ತದಾನಿಗಳಿಗೆ HIV ಪಾಸಿಟಿವ್‌! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್