‘ಮಾ. 31ರ ಬಳಿಕ ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣ ಬಿಡುಗಡೆ’- ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com, ಮಾ. 24: ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2,000 ರೂ. ಹೆಚ್ಚಿಸಿದ್ದೆವು. ಅದಾದ ನಂತರಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆ ಎಂದು […]

‘ಮಾ. 31ರ ಬಳಿಕ ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣ ಬಿಡುಗಡೆ’- ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರ್ನಾಟಕ