ಕಾರ್ಗಿಲ್ ನಲ್ಲಿ ದೇಶ ಕಾಪಾಡಿದ ನನಗೆ ಪತ್ನಿಯನ್ನು ಕಾಪಾಡಲು ಆಗಲಿಲ್ಲ- ದುಃಖ ತೋಡಿಕೊಂಡ ನಗ್ನ ಸಂತ್ರಸ್ತೆಯ ಪತಿ
(ನ್ಯೂಸ್ ಕಡಬ) newskadaba.com ಇಂಫಾಲ್, ಜು. 22. ಮಣಿಪುರದ ಹಿಂಸಾಚಾರ ಖಂಡಿಸಿ ದೇಶದ ಮೂಲೆ ಮೂಲೆಯಲ್ಲೂ ಪ್ರತಿಭಟನೆಗಳು ನಡೆಯುತ್ತಿದೆ. ಇದೀಗ ಮಹಿಳೆಯರಿಬ್ಬರ ನಗ್ನ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಘಟನೆ ಕುರಿತು ಸಂತ್ರಸ್ತೆಯೋರ್ವರ ಪತಿ ನಿವೃತ್ತ ಯೋಧ, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ದೇಶದ ಗಡಿಯನ್ನು ಕಾಪಾಡಿದ್ದೆ. ಶ್ರೀಲಂಕಾದಲ್ಲಿ ನಡೆದ ಭಾರತೀಯ ಸೇನೆಯ ಶಾಂತಿ ಸ್ಥಾಪನೆ ಆಂದೋಲನದಲ್ಲಿ ಭಾಗಿಯಾಗಿ ಸೇವೆ ಸಲ್ಲಿಸಿದ್ದೆ. ಆದರೆ ದೇಶವನ್ನು ಉಳಿಸಿದ ನನಗೆ ನನ್ನ ಪತ್ನಿ, ಮನೆ […]

