Again the rise in the price of gold

ಮತ್ತೆ ಚಿನ್ನದ ದರದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಚಿನ್ನದ ದರ ಇಂದು ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ40 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 43 ರೂ. ಏರಿಕೆ ಆಗಿದೆ. ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,340 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,007 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 […]

ಮತ್ತೆ ಚಿನ್ನದ ದರದಲ್ಲಿ ಏರಿಕೆ Read More »

ಕರ್ನಾಟಕ

ಮತ್ತೆ ಬಂಗಾರದ ಬೆಲೆಯಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಮುಂಬೈ, ನ.21. ಹಬ್ಬಗಳ ಸರಣಿ ಮುಕ್ತಾಯದ ಬಳಿಕ ಕುಸಿದಿದ್ದ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಇಂದು ಚಿನಿವಾರ ಪೇಟೆಯಲ್ಲಿ ಚಿನ್ನದ ದರದಲ್ಲಿ ಬರೊಬ್ಬರಿ 300 ರೂಗಳ ವರೆಗೂ ಏರಿಯಾಗಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ಮಾಹಿತಿ ನೀಡಿದೆ. ಶೇ. 99.9 ರಷ್ಟು ಶುದ್ಧತೆ ಅಂದರೆ 24 ಕ್ಯಾರಟ್ ಬಂಗಾರದ ಬೆಲೆಯಲ್ಲಿ ಪ್ರತೀ ಗ್ರಾಂಗೆ 33 ರೂ ಏರಿಕೆಯಾಗಿದೆ. ಅಂತೆಯೇ 22 ಕ್ಯಾರೆಟ್ ಚಿನ್ನದ ದರದಲ್ಲಿ 30ರೂ ಮತ್ತು 18 ಕ್ಯಾರೆಟ್ ಚಿನ್ನದ

ಮತ್ತೆ ಬಂಗಾರದ ಬೆಲೆಯಲ್ಲಿ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top