’ಅಗ್ನಿಪಥ’ ಯೋಜನೆ ಯುವಕರ ವೃತ್ತಿಜೀವನವನ್ನು ಹಾಳುಮಾಡುತ್ತಿದೆ ➤ ರಾಹುಲ್ ಗಾಂಧಿ..!!
(ನ್ಯೂಸ್ ಕಡಬ)newskadaba.com ನವದೆಹಲಿ, ಜ.07. ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಪರಿಚಯಿಸಿದ ಸುಮಾರು ಆರು ತಿಂಗಳ ನಂತರ, ರಾಹುಲ್ ಗಾಂಧಿ ಅವರು ಯೋಜನೆಯ ಬಗ್ಗೆ ಟೀಕೆ ಮುಂದುವರಿಸಿದ್ದು, ಇದಕ್ಕೆ ಬಿಜೆಪಿ ಅವರನ್ನು “ಸೇನಾ ವಿರೋಧಿ” ಎಂದು ಆರೋಪಿಸಿದೆ ಎನ್ನಲಾಗಿದೆ. ತಮ್ಮ ಭವಿಷ್ಯ ಹಾಳಾಗಿದೆ ಎಂದು ಸೇನೆಯ ಯುವ ಅಭ್ಯರ್ಥಿಗಳು ತಮ್ಮ ಬಳಿ ನೋವು ತೋಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು. ಪಾಣಿಪತ್‌ನಲ್ಲಿ ಮಾತನಾಡಿದ ರಾಹುಲ್ ಗಾಂಧಿ “ಮೊದಲು ಅಗ್ನಿಪಥ್ ಯೋಜನೆ ಏನೆಂದು ನನಗೆ ಅರ್ಥ […]
’ಅಗ್ನಿಪಥ’ ಯೋಜನೆ ಯುವಕರ ವೃತ್ತಿಜೀವನವನ್ನು ಹಾಳುಮಾಡುತ್ತಿದೆ ➤ ರಾಹುಲ್ ಗಾಂಧಿ..!! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
