ರಾಜ್ಯ ಸರಕಾರದಿಂದ 3 ಕೃಷಿ ಕಾಯ್ದೆ ವಾಪಸ್ ಗೆ ನಿರ್ಧಾರ ➤ ಸಚಿವ ಎನ್.ಚೆಲುವರಾಯಸ್ವಾಮಿ
(ನ್ಯೂಸ್ ಕಡಬ) newskadaba.com ಧಾರವಾಡ, ಜೂ. 13. ಈ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಕುರಿತಂತೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ಜಾರಿಗೊಳಿಸಿದ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂಸುಧಾರಣಾ ಕಾಯ್ದೆ ಸೇರಿದಂತೆ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು […]
ರಾಜ್ಯ ಸರಕಾರದಿಂದ 3 ಕೃಷಿ ಕಾಯ್ದೆ ವಾಪಸ್ ಗೆ ನಿರ್ಧಾರ ➤ ಸಚಿವ ಎನ್.ಚೆಲುವರಾಯಸ್ವಾಮಿ Read More »
ಕರ್ನಾಟಕ