ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. 2023-24ನೇ ಸಾಲಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಲು ರೈತ ಹಾಗೂ ರೈತ ಮಹಿಳೆಯರಿಂದ ಆ.18ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಚಟುವಟಿಕೆಗಳು: ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಮೀನುಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, […]

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ