ಅತೀ ಶೀಘ್ರದಲ್ಲೇ ಕರ್ನಾಟಕದಲ್ಲಿ ಬರಲಿದೆ AI ದೂರು ವ್ಯವಸ್ಥೆ
(ನ್ಯೂಸ್ ಕಡಬ) newskadaba.com, ನ.10 ಬೆಂಗಳೂರು: ನೀರು ಸರಬರಾಜು, ವಿದ್ಯುತ್ ವ್ಯತ್ಯಯ, ಹದಗೆಟ್ಟ ರಸ್ತೆಗಳು ಅಥವಾ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಸಮಸ್ಯೆಗಳ ಬಗ್ಗೆ ಸರ್ಕಾರಿ ಅಧಿಕಾರಿಗಳಿಗೆ ದೂರು ಸಲ್ಲಿಸುವುದು ಸುಲಭವಾಗಲಿದೆ. ಕರ್ನಾಟಕ ಇ-ಗವರ್ನೆನ್ಸ್ ಕೇಂದ್ರವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಆಧಾರಿತ ಕುಂದುಕೊರತೆ ಪರಿಹಾರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಈ ಹೊಸ ವ್ಯವಸ್ಥೆ ಡಿಸೆಂಬರ್ನಿಂದ ಸಾರ್ವಜನಿಕರಿಗೆ ಲಭ್ಯವಾಗುವ ಸಾಧ್ಯತೆಯಿದೆ. 2021 ರಿಂದ ಸಮಗ್ರ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (iPGRS) ಕಾರ್ಯನಿರ್ವಹಿಸುತ್ತಿದ್ದು, ಇದರ ಮೂಲಕ ವೆಬ್ಸೈಟ್ ಬಳಸಿ ದೂರುಗಳನ್ನು ಸಲ್ಲಿಸಬಹುದಾಗಿದೆ. ಈ ನೂತನ […]
ಅತೀ ಶೀಘ್ರದಲ್ಲೇ ಕರ್ನಾಟಕದಲ್ಲಿ ಬರಲಿದೆ AI ದೂರು ವ್ಯವಸ್ಥೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
