aids

ಎಚ್ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೆಡ್ ರಿಬ್ಬನ್ ಕ್ಲಬ್‍ಗಳು, ಡೆಕಾಥ್ಲಾನ್ ಭಾರತ್ ಮಾಲ್, ಸ್ಕೂಲ್ ಬುಕ್ ಕಂಪನಿ, ಲಯನ್ಸ್ ಕ್ಲಬ್ ಮಂಗಳೂರು, ಯಂಗ್ ಇಂಡಿಯಾ ಮಂಗಳೂರು, ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಇದರ […]

ಎಚ್ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ Read More »

ಕರಾವಳಿ

ಎಚ್ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 8ರಂದು ಮ್ಯಾರಥಾನ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಜಿಲ್ಲೆಯಲ್ಲಿ ಎಚ್‍.ಐವಿ, ಏಡ್ಸ್ ಬಗ್ಗೆ ಅರಿವು ಸೇವಾ ಸೌಲಭ್ಯಗಳ ಮಾಹಿತಿ ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 17 ರಿಂದ 25 ವರ್ಷದ ಕಾಲೇಜು ವಿದ್ಯಾರ್ಥಿಗಳಿಗೆ  ಸೆಪ್ಟೆಂಬರ್ 8ರಂದು ಭಾನುವಾರ ಬೆಳಿಗ್ಗೆ 6:00ಗೆ ಮ್ಯಾರಥಾನ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಮಂಗಳ ಕ್ರೀಡಾಂಗಣದಿಂದ ಮ್ಯಾರಥಾನ್ ಸ್ಪರ್ಧೆಯನ್ನು ಆರಂಭಿಸಿ ಕುದ್ರೋಳಿ ಮಾರ್ಗವಾಗಿ ಹಳೆ ಚಿತ್ರಮಂದಿರ ಮುಂಭಾಗದಿಂದ ಡೊಂಗರಕೇರಿ ಮಾರ್ಗವಾಗಿ ಪಿವಿಎಸ್ ವೃತ್ತದಿಂದ ಎಂಜಿ ರೋಡ್ ಮಾರ್ಗವಾಗಿ ಮಹಾನಗರ ಪಾಲಿಕೆ

ಎಚ್ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 8ರಂದು ಮ್ಯಾರಥಾನ್ ಸ್ಪರ್ಧೆ Read More »

ಕರಾವಳಿ, ಕರ್ನಾಟಕ

?ಎಚ್‌ಐವಿ/ಏಡ್ಸ್ ಪ್ರಕರಣ ► ದಕ್ಷಿಣ ಕನ್ನಡ ಜಿಲ್ಲೆಗೆ ಮೂರನೇ ಸ್ಥಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ,11. ಎಚ್‌ಐವಿ ಪೀಡಿತ ರೋಗಿಗಳ ಸಂಖ್ಯೆ ಈ ವರ್ಷ ಶೇ 50 ರಷ್ಟು ಕಡಿಮೆಯಾಗಿದ್ದು, ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೂರನೇ ಸ್ಥಾನದಲ್ಲಿದೆ ಎಂದು ಏಡ್ಸ್‌ ನಿಯಂತ್ರಣ ಅಧಿಕಾರಿ ಡಾ. ಬದ್ರುದ್ದೀನ್‌ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬಾಗಲಕೋಟೆ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಎಂದರು. ವರ್ಷದಿಂದ ವರ್ಷಕ್ಕೆ ರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ವರ್ಷ ಜನವರಿಯಿಂದ ಅಕ್ಟೋಬರ್‌ವರೆಗೆ ಒಟ್ಟು 512 ಜನರಲ್ಲಿ ರೋಗ ಪತ್ತೆಯಾಗಿದೆ ಎಂದ

?ಎಚ್‌ಐವಿ/ಏಡ್ಸ್ ಪ್ರಕರಣ ► ದಕ್ಷಿಣ ಕನ್ನಡ ಜಿಲ್ಲೆಗೆ ಮೂರನೇ ಸ್ಥಾನ Read More »

ಕರಾವಳಿ

ಮನುಕುಲವನ್ನು ಬೆಚ್ಚಿ ಬೀಳಿಸಿದ ಮಹಾಮಾರಿ ಏಡ್ಸ್  ► ಇಂದು (ಡಿ.01.) ವಿಶ್ವ ಏಡ್ಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಡಿ.01. ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನ  ಆಚರಿಸಲಾಗುತ್ತದೆ. ಎಚ್.ಐ.ವಿ ಎಂಬ ವೈರಸ್‌ನಿಂದ ಉಂಟಾಗುವ ಈ ರೋಗದ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ 1988ರಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದ ಒಳಗೆ ಬರುವ ಏಡ್ಸ್ ರೋಗ ಮನುಕುಲದ ಬಹುದೊಡ್ಡ ಶತ್ರು. 2013ರ ಅಂಕಿ ಅಂಶಗಳ ಪ್ರಕಾರ ಸುಮಾರು 36 ಮಿಲಿಯನ್ ಮಂದಿ (1981-2012ರ ವರೆಗೆ)

ಮನುಕುಲವನ್ನು ಬೆಚ್ಚಿ ಬೀಳಿಸಿದ ಮಹಾಮಾರಿ ಏಡ್ಸ್  ► ಇಂದು (ಡಿ.01.) ವಿಶ್ವ ಏಡ್ಸ್ ದಿನಾಚರಣೆ Read More »

ಆರೋಗ್ಯ ಮಾಹಿತಿ
Scroll to Top