ವಿಮಾನ ದುರಂತ- ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ಜೂ. 14. ಅಹಮ್ಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪ್ರಕರಣದ ತನಿಖೆಗಾಗಿ ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ದುರಂತಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪ್ರಮಾಣಿತ ನಿರ್ವಹಣಾ ಮಾರ್ಗಸೂಚಿಗಳನ್ನು ರೂಪಿಸಲು ಆದೇಶಿಸಿದೆ. ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಈ ಸಮಿತಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ, ಕೇಂದ್ರ ಗೃಹ ಇಲಾಖೆಯ ಹೆಚ್ಚುವರಿ ಅಥವಾ ಜಂಟಿ ಕಾರ್ಯದರ್ಶಿ, ಗುಜರಾತ್ ಸರ್ಕಾರದ ಗೃಹ ಕಾರ್ಯದರ್ಶಿ, ಗೃಹ ಇಲಾಖೆಯ […]

ವಿಮಾನ ದುರಂತ- ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಿದ ಕೇಂದ್ರ Read More »

ರಾಷ್ಟ್ರೀಯ ನ್ಯೂಸ್