ವಿಮಾನ ದುರಂತದ ಅಣಕು ಕಾರ್ಯಾಚರಣೆ- ಸುರಕ್ಷತಾ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಅಣಕು ಕಾರ್ಯಚರಣೆಯಲ್ಲಿ ಯಾವುದೇ ರೀತಿಯ ಆಪತ್ತುಗಳು ಎದುರಾಗದಂತೆ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಸೋಮವಾರದಂದು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೇ ತಿಂಗಳ 31ರಂದು ನಿಗದಿಪಡಿಸಲಾಗಿರುವ ವಿಮಾನ ದುರಂತದ ಜಂಟಿ ಅಣಕು ಪ್ರದರ್ಶನದ ಪೂರ್ವಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಡಳಿತ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹಾಗೂ ಅದಾನಿ ವಿಮಾನ […]

ವಿಮಾನ ದುರಂತದ ಅಣಕು ಕಾರ್ಯಾಚರಣೆ- ಸುರಕ್ಷತಾ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ