ಫೆ.13ರಿಂದ ಬೆಂಗಳೂರಲ್ಲಿ ಏರೋ ಇಂಡಿಯಾ ಏರ್ ಶೋ ➤ ಸಿಎಂ ಬೊಮ್ಮಾಯಿ
(ನ್ಯೂಸ್ ಕಡಬ)newskadaba.com ಕಲಬುರಗಿ, ಜ.25. ಬೆಂಗಳೂರಿನ ಯಲಹಂಕದಲ್ಲಿ ಫೆ.13ರಿಂದ 17ರವರೆಗೆ “ಏರೋ ಇಂಡಿಯಾ’ ಏರ್ ಶೋ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಅತಿದೊಡ್ಡ ಏರ್ ಶೋ ಮತ್ತು ಏರ್ ಸ್ಪೇಷ್ ಎಕ್ಸಿಬಿಷನ್ ಆಯೋಜಿಸಲಾಗುತ್ತಿದೆ. ಸ್ಪೇಸ್ ಕ್ಷೇತ್ರದ ಅನೇಕ ಕಂಪನಿಗಳು, ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ. ಉತ್ತಮ ಘೋಷಣೆಗಳಿರಲಿವೆ.
ಫೆ.13ರಿಂದ ಬೆಂಗಳೂರಲ್ಲಿ ಏರೋ ಇಂಡಿಯಾ ಏರ್ ಶೋ ➤ ಸಿಎಂ ಬೊಮ್ಮಾಯಿ Read More »
ಕರ್ನಾಟಕ
