ವಾಯುಭಾರ ಕುಸಿತ: ಇನ್ನೂ ಒಂದು ವಾರ ಮಳೆ

(ನ್ಯೂಸ್‌ ಕಡಬ) newskadaba.com,  ಅ..24 : ಬೆಂಗಳೂರು: ದೀಪಾವಳಿ ಹಬ್ಬ ಮುಗಿದರೂ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆ ಆಗಿದೆ. ಅ. 27 ರಂದು ಭಾರೀ […]

ವಾಯುಭಾರ ಕುಸಿತ: ಇನ್ನೂ ಒಂದು ವಾರ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್