ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಅ.5 ರವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಸೆ. 30 ಬೆಂಗಳೂರು ; ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಅ.5 ರವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವುದರ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಅಲ್ಲದೆ ಬಂಗಾಳಕೊಲ್ಲಿಯಲ್ಲಿ ನಾಳೆ ವೇಳೆಗೆ ವಾಯುಭಾರ ಕುಸಿತವೂ ಆಗಿರುವುದರಿಂದ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆಗಳಿವೆ. ನಿನ್ನೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ವ್ಯಾಪಕ ಮಳೆಯಾಗಿದೆ. ಪ್ರವಾಹ ಹಾಗೂ ಅತಿವೃಷ್ಟಿಗೆ ಒಳಗಾಗಿದ್ದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ […]

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಅ.5 ರವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಳ Read More »

ಕರಾವಳಿ