ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ನ.03: ದೆಹಲಿಯಲ್ಲಿ ವಾಯುಗುಣಮಟ್ಟವು ಕಳಪೆ ಮಟ್ಟಕ್ಕೆ ಕುಸಿಯುತ್ತಿದ್ದು, ಉಸಿರಾಡುವ ಗಾಳಿ ವಿಷವಾಗುತ್ತಿದೆ. ಜನರ ಶ್ವಾಸಕೋಶ, ಹೃದಯ ಹಾಗೂ ಮೆದುಳಿಗೆ ನಿರಂತರ ಹಾನಿಯುಂಟು ಮಾಡುತ್ತಿದೆ. ಹೀಗಾಗಿ ಶ್ವಾಸಕೋಶ ಸಮಸ್ಯೆ ಇರೋರು ಈ ಕೂಡಲೇ ದೆಹಲಿ ಬಿಟ್ಟು ಹೋಗಿ ಎಂದುAIIMS ಮಾಜಿ ನಿರ್ದೇಶಕ ಮತ್ತು ಶ್ವಾಸಕೋಶ ಶಾಸ್ತ್ರಜ್ಞ ಡಾ. ರಂದೀಪ್ ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, “ದೆಹಲಿ ಗುಣಮಟ್ಟವು ಅತ್ಯಂತ ಅಪಾಯ ಮಟ್ಟಕ್ಕೆ ತಲುಪುತ್ತಿದೆ. ಶ್ವಾಸಕೋಶ ದುರ್ಬಲ ಇರೋರು ಸಾಧ್ಯವಾದ್ರೆ ಕೂಡಲೇ ನಗರವನ್ನು […]

ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್