ಮೈಸೂರು ದಸರಾದಲ್ಲಿ ಏರ್ ಶೋಗೆ ರಕ್ಷಣಾ ಇಲಾಖೆ ಒಪ್ಪಿಗೆ
(ನ್ಯೂಸ್ ಕಡಬ) newskadaba.com, ಆ.21: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ರಕ್ಷಣಾ ಇಲಾಖೆ ಅನುಮತಿ ನೀಡಿದ್ದು, ರಕ್ಷಣಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ವಿಶ್ವವಿಖ್ಯಾತ ದಸರಾ ಮಹೋತ್ಸವದ ಭಾಗವಾಗಿ ಏರ್ ಶೋ ನಡೆಸಲು ಒಪ್ಪಿಗೆ ನೀಡಿದ್ದಕ್ಕಾಗಿ ರಾಜನಾಥ್ಸಿಂಗ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ. ಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಮಂದಿ […]
ಮೈಸೂರು ದಸರಾದಲ್ಲಿ ಏರ್ ಶೋಗೆ ರಕ್ಷಣಾ ಇಲಾಖೆ ಒಪ್ಪಿಗೆ Read More »
ಕರ್ನಾಟಕ
