ಏರ್ ಇಂಡಿಯಾ ಕೋ-ಪೈಲಟ್ ಕ್ಲೈವ್ ಕುಂದರ್ ಅಂತ್ಯಕ್ರಿಯೆ- ಕುಟುಂಬದಿಂದ ಅಂತಿಮ ವಿದಾಯ
(ನ್ಯೂಸ್ ಕಡಬ) newsksdaba.com ಜೂ. 19. ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದಲ್ಲಿ ಮೃತಪಟ್ಟ ವಿಮಾನದ ಸಹ ಪೈಲಟ್ ಕ್ಲೈವ್ ಕುಂದರ್ ಅವರ ಮೃತದೇಹವನ್ನು ಗುರುವಾರದಂದು ಬೆಳಗ್ಗೆ ಮುಂಬೈನಲ್ಲಿರುವ ಅವರ ಮನೆಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಹ-ಪೈಲಟ್ ಮೃತದೇಹವನ್ನು ಹೊತ್ತ ಶವಪೆಟ್ಟಿಗೆಯನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ತಲುಪಿಸಿ, ಗೋರೆಗಾಂವ್ (ಪಶ್ಚಿಮ)ನ ರಾಮ ಮಂದಿರ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ತರಲಾಯಿತು. ಕ್ಲೈವ್ ಕುಂದರ್ ತಮ್ಮ ವೃದ್ಧ ಪೋಷಕರು ಮತ್ತು ತಂಗಿಯೊಂದಿಗೆ ಮುಂಬೈನಲ್ಲಿ ವಾಸಿಸುತ್ತಿದ್ದು, ಪಾರ್ಥಿವ ಶರೀರವನ್ನು ಕ್ಲೈವ್ […]
ಏರ್ ಇಂಡಿಯಾ ಕೋ-ಪೈಲಟ್ ಕ್ಲೈವ್ ಕುಂದರ್ ಅಂತ್ಯಕ್ರಿಯೆ- ಕುಟುಂಬದಿಂದ ಅಂತಿಮ ವಿದಾಯ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
