ಕೇವಲ 30 ದಿನಗಳಲ್ಲಿ 10 ಲಕ್ಷ ಗ್ರಾಹಕರ ಸಂಪಾದಿಸಿದ Airtel 5G !

(ನ್ಯೂಸ್ ಕಡಬ) newskadaba.com ನವದೆಹಲಿ, ನ.02: 5ಜಿ ಸೇವೆ ಆರಂಭಿಸಿದ 30 ದಿನಗಳಲ್ಲೇ 10 ಲಕ್ಷ ಗ್ರಾಹಕರನ್ನು ಹೊಂದಿದ್ದೇವೆ ಎಂದು ದೂರಸಂಪರ್ಕ ಕಂಪನಿ ಭಾರ್ತಿ ಏರ್​ಟೆಲ್ ಬುಧವಾರ ತಿಳಿಸಿದೆ. 5ಜಿ ಸೇವೆಗೆ ಅಕ್ಟೋಬರ್ 1ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಬಳಿಕ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5ಜಿ ಸೇವೆ ಆರಂಭವಾಗಿತ್ತು. ಸದ್ಯ ಇನ್ನೂ ಪೂರ್ಣ ಪ್ರಮಾಣದಲ್ಲಿ ಏರ್​ಟೆಲ್ 5ಜಿ ಸೇವೆ ಆರಂಭವಾಗಿಲ್ಲ. ಸೇವೆಯನ್ನು ಹಂತ ಹಂತವಾಗಿ ವಿಸ್ತರಿಸುವುದಾಗಿ ಕಂಪನಿ ತಿಳಿಸಿತ್ತು. ಇದೀಗ ಸೇವೆ […]

ಕೇವಲ 30 ದಿನಗಳಲ್ಲಿ 10 ಲಕ್ಷ ಗ್ರಾಹಕರ ಸಂಪಾದಿಸಿದ Airtel 5G ! Read More »

ಕರಾವಳಿ