ಅಮಿತ್ ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್
(ನ್ಯೂಸ್ ಕಡಬ) newskadaba.com ಜ.20 ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ 2018ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಇದೇ ವೇಳೆ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಗಾಂಧಿ ಸಲ್ಲಿಸಿದ ಮನವಿ ಸಂಬಂಧ ಜಾರ್ಖಂಡ್ ಸರ್ಕಾರ ಮತ್ತು ದೂರುದಾರ ಬಿಜೆಪಿ ಕಾರ್ಯಕರ್ತ ನವೀನ್ ಝಾ ಪ್ರತಿಕ್ರಿಯೆಯನ್ನು ಕೇಳಿದೆ. […]
ಅಮಿತ್ ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್ Read More »
ರಾಷ್ಟ್ರೀಯ ನ್ಯೂಸ್
