aithuru grama panchayat

ಐತ್ತೂರು: ಮಕ್ಕಳ ವಿಶೇಷ ಗ್ರಾಮ ಸಭೆ ► ಸಮಾಜದಲ್ಲಿನ ಹಾಗು ಹೋಗುಗಳನ್ನು ಜನಪ್ರತಿನಿಧಿಗಳ ಮುಂದಿಡುವ ಉತ್ತಮ ವೇದಿಕೆ- ವಿದ್ಯಾರ್ಥಿ ನಾಯಕ ಹಾರೀಶ್

(ನ್ಯೂಸ್ ಕಡಬ) newskadaba.com ಕಡಬ, ಅ.11. ಇಲ್ಲಿನ ಐತ್ತೂರು ಗ್ರಾ.ಪಂಚಾಯತ್ನಲ್ಲಿ ಮಕ್ಕಳ ವಿಶೇಷ ಗ್ರಾಮಸಭೆಯು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಐತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಕೆ ಅವರು, ಮಕ್ಕಳ ಗ್ರಾಮಸಭೆಗೆ ಹೆಚ್ಚಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಭಾಗವಹಿಸುವ ಮೂಲಕ ಶಿಕ್ಷಣಕ್ಷೇತ್ರದ ಪ್ರಗತಿಗೆ ಒತ್ತು ನೀಡಬೇಕು ಅಷ್ಟೇ ಅಲ್ಲದೆ ಶಾಲಾ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಸದಸ್ಯರು ಕೂಡಾ, ಮಕ್ಕಳ ಗ್ರಾಮಸಭೆಯಲ್ಲಿ ಭಾಗವಹಿಸಿ ಮಕ್ಕಳ ಸಲಹೆ ಸೂಚನೆಗಳ ಕುರಿತು ಸ್ಥಳೀಯಾಡಳಿತ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಮಕ್ಕಳ […]

ಐತ್ತೂರು: ಮಕ್ಕಳ ವಿಶೇಷ ಗ್ರಾಮ ಸಭೆ ► ಸಮಾಜದಲ್ಲಿನ ಹಾಗು ಹೋಗುಗಳನ್ನು ಜನಪ್ರತಿನಿಧಿಗಳ ಮುಂದಿಡುವ ಉತ್ತಮ ವೇದಿಕೆ- ವಿದ್ಯಾರ್ಥಿ ನಾಯಕ ಹಾರೀಶ್ Read More »

ಕರಾವಳಿ

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಪುತ್ತೂರು,ಸೆ.27. ಇಲ್ಲಿನ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಚಾರಿ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆಯಾಗುವ ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಹೆಚ್ಚಾಗಿದ್ದು, ಅನ್ನಭಾಗ್ಯ ಜೊತೆಗೆ ಹುಳುಭಾಗ್ಯ ವಿತರಣೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಲ್ಯಡ್ಕ ಗ್ರಾಮಸ್ಥರು ಆಕ್ರೋಶಿತರಾಗಿದ್ದಾರೆ. ಮಂಗಳವಾರ ಸಂಚಾರಿ ನ್ಯಾಯಬೆಲೆ ಅಂಗಡಿಗೆ ಅಕ್ಕಿ ತುಂಬಿಸಿಕೊಂಡು ಬಂದಿದ್ದ ಲಾರಿಯನ್ನು ತಡೆದ ನೇಲ್ಯಡ್ಕ ಗ್ರಾಮಸ್ಥರು, ಬಳಿಕ ಅಕ್ಕಿಚೀಲವನ್ನು ಪರಿಶೀಲಿಸಿದಾಗ ಅಕ್ಕಿಯಲ್ಲಿ ಹುಳಗಳಿರುವುದು ಗಮನಕ್ಕೆ ಬಂದಿದೆ. ಐತ್ತೂರು ಗ್ರಾಮ ಪಂಚಾಯಿತಿ ಸತೀಶ್ ಕೆ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು Read More »

ಕರಾವಳಿ

ಕೊಣಾಜೆಯಲ್ಲಿ ಆನೆಗಳ ದಾಳಿ ► ಭತ್ತದ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಕಳೆದ ನಾಲ್ಕು ದಿನಗಳಿಂದ ಕೊಣಾಜೆ ಗ್ರಾಮದ ನೆಕಾೖಜೆ ವ್ಯಾಪ್ತಿಯಲ್ಲಿ ನಿರಂತರ ಆನೆಗಳ ಹಾವಳಿಯಿಂದ ಅಪಾರ ಪ್ರಮಾಣದ ಭತ್ತದ ಕೃಷಿ ನಾಶವಾಗಿದ ಬಗ್ಗೆ ವರದಿಯಾಗಿದೆ. ಕೊಣಾಜೆ ಗ್ರಾಮದ ನೆಕಾೖಜೆ ನಿವಾಸಿ, ಐತ್ತೂರು ಗ್ರಾ.ಪಂ.ಮಾಜಿ ಸದಸ್ಯ ಲೋಕಯ್ಯ ಗೌಡರ ಗದ್ದೆಗೆ ಕಳೆದ ನಾಲ್ಕು ದಿನಗಳಿಂದ ರಾತ್ರಿ ವೇಳೆಯಲ್ಲಿ ಆನೆಗಳು ದಾಳಿ ನಡೆಸುತ್ತಿದ್ದು ಅಪಾರ ಪ್ರಮಾಣದ ಭತ್ತದ ಕೃಷಿ ನಾಶಗೊಳಿಸಿವೆ ಎಂದು ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಲೋಕಯ್ಯ ಗೌಡರು, ಕಳೆದ ನಾಲ್ಕು ದಿನಗಳಿಂದ ರಾತ್ರಿ

ಕೊಣಾಜೆಯಲ್ಲಿ ಆನೆಗಳ ದಾಳಿ ► ಭತ್ತದ ಕೃಷಿ ನಾಶ Read More »

ಕರಾವಳಿ

ಪ್ರಾಮಾಣಿಕ ದಕ್ಷ ನಿಷ್ಠಾವಂತರಿಗೆ ಎಲ್ಲೂ ಗೌರವವಿದೆ – ಸತೀಶ್ ಕೆ

(ನ್ಯೂಸ್ ಕಡಬ) newskadaba.com ಕಡಬ, ಆ .14,  ದಕ್ಷರಾಗಿದ್ದು ಪ್ರಾಮಾಣಿಕತೆಯಿಂದ ಜವಾಬ್ದಾರಿಯುತ ಹುದ್ದೆ ನಿರ್ವಹಿಸಿದ ವ್ಯಕ್ತಿ ಎಲ್ಲಿ ಹೋದರು ಅಂತಹವರಿಗೆ ಗೌರವ ಸಲ್ಲುತ್ತದೆ ಎಂದು ಐತ್ತೂರು ಗ್ರಾ.ಪಂ.ಅಧ್ಯಕ್ಷ ಸತೀಶ್ ಕೆ ಹೇಳಿದರು. ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ತೋಟದ ಅಧೀಕ್ಷಕರಾಗಿ 2010 ರಿಂದ ಕರ್ತವ್ಯ ನಿರ್ವಹಿಸಿ ಇದೀಗ ಬೆಳಗಾಂ ಜಿಲ್ಲೆಯ ಗೋಕಾಕ್ ಪ್ರಾದೇಶಿಕ ವಲಯಕ್ಕೆ ವರ್ಗಾವಣೆಗೊಳ್ಳುತ್ತಿರುವ ವನ್ನೂರು ರವರನ್ನು ಐತ್ತೂರು ಗ್ರಾ.ಪಂ.ವತಿಯಿಂದ ಶುಕ್ರವಾರ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ವರ್ಗಾವಣೆಗೊಳ್ಳುತ್ತಿರುವ ತೋಟದ ಅಧೀಕ್ಷಕ ವನ್ನೂರು ರವರನ್ನು, ಗ್ರಾ.ಪಂ.ಅಧ್ಯಕ್ಷ ಸತೀಶ್

ಪ್ರಾಮಾಣಿಕ ದಕ್ಷ ನಿಷ್ಠಾವಂತರಿಗೆ ಎಲ್ಲೂ ಗೌರವವಿದೆ – ಸತೀಶ್ ಕೆ Read More »

ಕರಾವಳಿ
Scroll to Top