ಮುಂಬೈ ತಂಡ ನಾಯಕತ್ವಕ್ಕೆ ಅಜಿಂಕ್ಯ ರಹಾನೆ ಗುಡ್ ಬೈ..!
(ನ್ಯೂಸ್ ಕಡಬ) newskadaba.com, ಆ.21: ಭಾರತ ತಂಡದ ಅನುಭವಿ ಬ್ಯಾಟ್ಸ್‌ಮನ್ ಅಂಜಿಕ್ಯ ರಹಾನೆ ಮುಂಬರುವ ದೇಶೀಯ ಟೂರ್ನಿಗೂ ಮುನ್ನ ಮುಂಬೈ ತಂಡದ ನಾಯಕತ್ವವನ್ನು ತೊರೆದಿದ್ದಾರೆ. ಹೊಸ ನಾಯಕನನ್ನು ರೂಪಿಸುವ ಸಲುವಾಗಿ ಅವರು ಈ ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಅವರು, ಮುಂಬೈ ತಂಡದೊಂದಿಗೆ ನಾಯಕತ್ವ ವಹಿಸಿಕೊಂಡು ಚಾಂಪಿಯನ್‌ಶಿಪ್‌ಗಳನ್ನು ಗೆಲ್ಲುವುದು ನನಗೆ ಸಂಪೂರ್ಣ ಗೌರವವಾಗಿದೆ. ಮುಂಬರುವ ಹೊಸ ದೇಶೀಯ ಸೀಸನ್‌ಗೆ ಹೊಸ ನಾಯಕನನ್ನು ನೇಮಿಸಿಕೊಳ್ಳಲು ಇದು ಸರಿಯಾದ ಸಮಯ ಎಂದು ನಾನು ನಂಬುತ್ತೇನೆ. […]
ಮುಂಬೈ ತಂಡ ನಾಯಕತ್ವಕ್ಕೆ ಅಜಿಂಕ್ಯ ರಹಾನೆ ಗುಡ್ ಬೈ..! Read More »
ಕ್ರೀಡಾ ನ್ಯೂಸ್
