ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಶೂಟೌಟ್
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10. ರೌಡಿ ಶೀಟರ್ ಆಕಾಶಭವನ ಶರಣ್ ಎಂಬಾತನ ಮೇಲೆ ನಗರದ ಜಪ್ಪು ಕುಡ್ಪಾಡಿ ಬಳಿ ಇದೀಗ ಪೊಲೀಸರಿಂದ ಶೂಟೌಟ್ ನಡೆದಿರುವ ಕುರಿತು ವರದಿಯಾಗಿದೆ. ನಗರದ ಮೇರಿಹಿಲ್ ಬಳಿ ಅಪರಾಧ ಪತ್ತೆದಳದ (ಸಿಸಿಬಿ) ಪೊಲೀಸರ ಮೇಲೆ ರೌಡಿಶೀಟರ್ ಆಕಾಶಭವನ ಶರಣ್, ಕಾರು ಹಾಯಿಸಿ ಕೊಲೆಗೆ ಯತ್ನಿಸಿದ್ದ ಆರೋಪವಿದ್ದು, ಕೃತ್ಯ ಎಸಗಿದ ಬಳಿಕ ಆತ ತಲೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಇದೀಗ ಜಪ್ಪು ಕುಡ್ಪಾಡಿ ಬಳಿ ಪೊಲೀಸರಿಂದ ಶೂಟೌಟ್ ನಡೆದಿದೆ ಎಂದು ತಿಳಿದು ಬಂದಿದೆ. […]
ರೌಡಿ ಶೀಟರ್ ಆಕಾಶಭವನ ಶರಣ್ ಮೇಲೆ ಶೂಟೌಟ್ Read More »
ಕರಾವಳಿ, ಕ್ರೈಮ್ ನ್ಯೂಸ್