ಕಡಬ: ಅಖಂಡ ಭಾರತ ಸಂಕಲ್ಪ ದಿನ – ಪಂಜಿನ ಮೆರವಣಿಗೆ

(ನ್ಯೂಸ್ ಕಡಬ) newskadaba.com ಕಡಬ, ಆ .14, ಹಿಂದು ಜಾಗರಣ ವೇದಿಕೆ ಕಡಬ ತಾಲೂಕು ವತಿಯಿಂದ ದೇಶ ವಿಭಜನೆಯ ಕರಾಳ ದಿನವನ್ನು ನೆನಪಿಸುವ ಅಖಂಡ ಭಾರತ ಸಂಕಲ್ಪ ದಿನ-ಪಂಜಿನ ಮೆರವಣಿಗೆ ಕಾರ್ಯಕ್ರಮ ಆದಿತ್ಯವಾರ ರಾತ್ರಿ ಕಡಬದಲ್ಲಿ ನಡೆಯಿತು. ಕಡಬ ಎಪಿಎಂಸಿ ಸಂತೆ ಮಾರುಕಟ್ಟೆ ಬಳಿಯಿಂದ ಪ್ರಾರಂಭವಾದ ಪಂಜಿನ ಮೆರವಣಿಗೆ ಕಡಬ ಪೇಟೆಯಲ್ಲಿ ಸಾಗಿ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ವಿಟ್ಲ ತಾಲೂಕು ಹಿಂದೂ […]

ಕಡಬ: ಅಖಂಡ ಭಾರತ ಸಂಕಲ್ಪ ದಿನ – ಪಂಜಿನ ಮೆರವಣಿಗೆ Read More »

ಕರಾವಳಿ