ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಲೋಕಾಯುಕ್ತ ದಾಳಿ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 09. ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಮರಳು ತೆಗೆಯಲು ಉಪಯೋಗಿಸುತ್ತಿದ್ದ ದೋಣಿ ಹಾಗೂ ಲಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯ ಕುರಿತ ದೂರುಗಳು ಕೇಳಿಬಂದ ಹಿನ್ನೆಲೆ, ನೇತ್ರಾವತಿ ಸ್ನಾನಘಟ್ಟದ ಸಮೀಪ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದು, ಘಟನಾ ಸ್ಥಳದಿಂದ ಮರಳು ತುಂಬಿದ ಒಂದು ಲಾರಿ, ಮರಳು ತುಂಬಲು ನಿಲ್ಲಿಸಲಾಗಿದ್ದ ಮತ್ತೊಂದು […]
ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಲೋಕಾಯುಕ್ತ ದಾಳಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್