alankar

ಆಲಂಕಾರು: ರಬ್ಬರ್ ಮರಕ್ಕೆ ಬೇರು ರೋಗ ► ರಬ್ಬರ್ ಬೆಳೆಗಾರರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಕಡಬ, ನ.13. ಪುತ್ತೂರು ತಾಲೂಕಿನ ಆಲಂಕಾರು  ಗ್ರಾಮದ ರೈತ ಪುಟ್ಟಣ್ಣ ಮುಗೇರ ರಬ್ಬರ್ ಮರದ ಬೇರಿನಲ್ಲಿ ರೋಗ ಕಾಣಿಸಿಕೊಂಡಿದ್ದು ಈ ಅಪರೂಪದ ರೋಗದಿಂದ  ರಬ್ಬರ್ ಬೆಳೆಗಾರರಲ್ಲಿ ಆತಂಕ ಮನೆಮಾಡಿದೆ. ಆಲಂಕಾರು ಗ್ರಾಮದ ಪುಟ್ಟಣ್ಣ ಮುಗೇರರವರ 600 ರಬ್ಬರ್ ಗಿಡಗಳ ಪ್ಲಾಂಟೇಶನ್‍ನಲ್ಲಿ ಈಗಾಗಲೇ ಸುಮಾರು  20ಕ್ಕೂ ಅಧಿಕ ಮರಗಳು ಈ ರೋಗಕ್ಕೆ ಬಲಿಯಾಗಿದೆ. ರೋಗಕ್ಕೆ ತುತ್ತಾದ ಮರ ಆರು ತಿಂಗಳಲ್ಲಿ ಯಾವುದೇ ರೀತಿಯ ಬದಲಾವಣೆಯು ಕಾಣುವುದಿಲ್ಲ. ಆರು ತಿಂಗಳು ಕಳೆದ ಬಳಿಕ ಮರದ ಎಲೆ ಹಳದಿ […]

ಆಲಂಕಾರು: ರಬ್ಬರ್ ಮರಕ್ಕೆ ಬೇರು ರೋಗ ► ರಬ್ಬರ್ ಬೆಳೆಗಾರರಲ್ಲಿ ಆತಂಕ Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುತ್ತಿದ್ದ ಪಾದಯಾತ್ರಿಕರಿಗೆ ► ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಕಡಬ, ನ.8. ತಣ್ಣೀರುಪಂತ ಶ್ರೀ ಶಾರದಾಂಬಾ ಭಜನಾ ಮಂದಿರ ಹಾಗೂ ಪುತ್ತಿಲ ದೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದ ಆಶ್ರಯದಲ್ಲಿ ತನಿಯಪ್ಪ ಹಳೆಕೋಟೆ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಆಗಮಿಸಿದ 59 ಮಂದಿ ಪಾದಯಾತ್ರಿಕರಿಗೆ ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಸ್ವಾಗತ ಕೋರಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಪಾದಯಾತ್ರಿಕರನ್ನು ಭಜನಾ ಮಂದಿರಕ್ಕೆ ಬರಮಾಡಿಕೊಂಡು ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಯಿತು. ಪೆರಾಬೆ ಗ್ರಾ.ಪಂ.ಉಪಾಧ್ಯಕ್ಷರಾದ ಜನಾರ್ದನ ಶೆಟ್ಟಿಯವರು ಭೋಜನದ ವ್ಯವಸ್ಥೆ ಮಾಡಿದ್ದರು. ಭಜನಾ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುತ್ತಿದ್ದ ಪಾದಯಾತ್ರಿಕರಿಗೆ ► ಕುಂತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಮಧ್ಯಾಹ್ನದ ಭೋಜನದ ವ್ಯವಸ್ಥೆ Read More »

ಕರಾವಳಿ

ಆಲಂಕಾರು: ಸಾಮಾನ್ಯ ಸಭೆ ► ಅಕ್ರಮ ಅಂಗಡಿಗಳ ತೆರವಿಗೆ ನಿರ್ಣಯ

(ನ್ಯೂಸ್ ಕಡಬ) newskadaba.com ಕಡಬ, ನ.2. ಆಲಂಕಾರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನಂದ ಬಾರ್ಕುಲಿ ಅಧ್ಯಕ್ಷೆತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವ್ಯಾಪಾರ ಪರವಾನಿಗೆ ಇಲ್ಲದೆ ಕಾರ್ಯಾಚರಿಸುವ ಅಂಗಡಿಗಳ ಮೇಲೆ ಆಡಳಿತ ಮಂಡಳಿಯ ಸೂಕ್ತ ಕ್ರಮಕೈಗೊಳ್ಳುವ ನಿರ್ಣಯವನ್ನು ಅಂಗಿಕರಿಸಲಾಯಿತು. ಪಂಚಾಯಿತಿ ಸದಸ್ಯ ಕೇಶವ ಗೌಡ ಆಲಡ್ಕ ವಿಚಾರ ಪ್ರಸ್ತಾಪಿಸಿ, ಆಲಂಕಾರು ಪೇಟೆಯಲ್ಲಿ ಕೇವಲ ಕಟ್ಟಡ ಮಾಲಿಕರು ಕಟ್ಟಡ ಪರವಾನಿಗೆ ಮಾತ್ರ ಪಡೆದುಕೊಂಡು ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ವ್ಯಾಪಾರಸ್ಥರು ವ್ಯಾಪರ ಪರವಾನಿಗೆ ಪಡೆದುಕೊಳ್ಳದೆ ಗ್ರಾಮ ಪಂಚಾಯಿತಿಗೆ ಆದಾಯಕ್ಕೆ ವಂಚನೆ

ಆಲಂಕಾರು: ಸಾಮಾನ್ಯ ಸಭೆ ► ಅಕ್ರಮ ಅಂಗಡಿಗಳ ತೆರವಿಗೆ ನಿರ್ಣಯ Read More »

ಕರಾವಳಿ

ಆಲಂಕಾರು : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 163ನೇ ಗುರುಜಯಂತಿ ► ಸಾಧಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಅ.31. ಆಲಂಕಾರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 163ನೇ ಗುರುಜಯಂತಿಯ ಸಮಾರಂಭವು ಆಲಂಕಾರು ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಕೆಡೆಂಜಿಯವರು ಮಾತನಾಡಿ ಮನುಷ್ಯ ಪರೋಪಕಾರಿ ಜೀವನ ತೊರೆದು ಸ್ವಾರ್ಥ ಜೀವನ ನಡೆಸುವುತ್ತಿರುವುದರಿಂದ ಸಮಾಜದಲ್ಲಿ ಆಶಾಂತಿ ಉಂಟಾಗುತ್ತಿದೆ. ಎಲ್ಲಾ ಒಳಿತು ಕೆಲಸ ಕಾರ್ಯಗಳು ಮೊದಲು ತಮ್ಮ ಮನೆಯಿಂದ ಪ್ರಾರಂಭವಾದಾಗ ಮಾತ್ರ ಸಮಾಜ ಸುಧಾರಿಸಲು ಸಾಧ್ಯ. ತನ್ನ ಮನೆಯನ್ನು ಸರಿ

ಆಲಂಕಾರು : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 163ನೇ ಗುರುಜಯಂತಿ ► ಸಾಧಕರಿಗೆ ಸನ್ಮಾನ Read More »

ಕರಾವಳಿ

ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಪುತ್ತೂರು ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಕಳೆದ 10 ವರ್ಷಗಳಿಂದ ದೀಪಾವಳಿ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬಂದಿದ್ದು, ಈ ವರ್ಷವೂ 11ನೇ ವರ್ಷದ ದೀಪಾವಳಿ ಆಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಸಬಳೂರು ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಅಯೋಜಿಸಲಾದ 11ನೇ ವರ್ಷದ ದೀಪಾವಳಿ ಕ್ರೀಡಾಕೂಟಕ್ಕೆ ಜೇಸಿಐ ಮುಖಂಡ ಪ್ರಶಾಂತ್ ರೈ ಸಬಳೂರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಪ್ರಶಾಂತ್ ರೈ ಅವರು

ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ Read More »

ಕರಾವಳಿ

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ

(ನ್ಯೂಸ್ ಕಡಬ) newskadaba.com ಕಡಬ, ಅ.17. ಜ್ಯಾತತೀತ ನಿಲುವಿನೊಂದಿಗೆ ದಲಿತರನ್ನು ಉದ್ಧಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಈಗಿನ ಜಿಲ್ಲಾ ಉಸ್ತುವಾರಿ ಸಚಿವರಂತಹ ದಲಿತ ವಿರೋಧಿ ನಾಯಕರಿಂದ ದೀನ ದಲಿತ ಕಡೆಗಣನೆ ನಡೆಯುತ್ತಿದೆ. ಡಿ.ಸಿ.ಮನ್ನಾ ಭೂಮಿಯಲ್ಲಿ ಕೂಡ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ದಲಿತರು ಎಚ್ಚರವಾಗಬೇಕಾಗಿದೆ ಎಂದು ದಲಿತ್ ಸೇವಾ ಸಮಿತಿ ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಹೇಳಿದ್ದಾರೆ. ಅವರು ಅಲಂಕಾರು ರೈತ ಭವನದಲ್ಲಿ ಭಾನುವಾರ ನಡೆದ ದಲಿತ್ ಸೇವಾ ಸಮಿತಿ ಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ Read More »

ಕರಾವಳಿ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ರಾಮಕುಂಜ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಪರ್ಯಾಯದಲ್ಲಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಫಲ,ಪುಷ್ಪ ಕಾಣಿಕೆಗಳನ್ನು ಸಮರ್ಪಿಸಿ ಆಶೀರ್ವಾದ ಪಡೆದುಕೊಳ್ಳಲಾಯಿತು. ಒಕ್ಕಲಿಗ ಗೌಡ ಸೇವಾ ಸಂಘದ ರಾಮಕುಂಜ ಗ್ರಾಮ ಸಮಿತಿ ಅಧ್ಯಕ್ಷ ಪದ್ಮಪ್ಪ ಗೌಡ ಕೆದಂಬಾಡಿ, ಮಹಿಳಾ ಸಂಘದ ಅಧ್ಯಕ್ಷೆ ಸುಶೀಲಾ ವಳೆಂಜ, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಒಕ್ಕೂಟದ ಅಧ್ಯಕ್ಷ ಜನಾರ್ದನ ಗೌಡ ಬಾಂತೊಟ್ಟು, ಕುಂಡಾಜೆ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮುತ್ತಪ್ಪ ಗೌಡ,

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ Read More »

ಕರಾವಳಿ

ಗೆಲುವು ಅಭಿವೃದ್ದಿ ಯೇ ಪಕ್ಷದ ಗುರಿ ► ಡಿ.ಎಸ್.ವೀರಯ್ಯ

(ನ್ಯೂಸ್ ಕಡಬ) newskadaba.com ಕಡಬ,ಅ.6. ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರವೇರಲಿದೆ. ಮುಂದಿನ ಆರು ತಿಂಗಳಲ್ಲಿ ಪಕ್ಷದ ಕಾರ್ಯಕರ್ತರು ನಿರಂತರವಾಗಿ ಮತದಾರರ ಮನೆ ಬಾಗಲಿಗೆ ಬರುತ್ತಾರೆ. ಗೆಲುವು ಅಭಿವೃದ್ದಿ ಯೇ ಪಕ್ಷದ ಗುರಿ ಎಂದು ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಹೇಳಿದರು. ಆಲಂಕಾರು ಪ್ರಾಥಮಿಕ ಸಹಕಾರಿ ಸಂಘದ ಸಭಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರ ಆಡಳಿತವನ್ನು ಜನ ತಿರಸ್ಕರಿಸುತ್ತಾರೆ ಎನ್ನುವ ಛಲ ನಂಬಿಕೆ ನಮಗಿದೆ. ರಾಜ್ಯ ಭ್ರಷ್ಟಚಾರ,

ಗೆಲುವು ಅಭಿವೃದ್ದಿ ಯೇ ಪಕ್ಷದ ಗುರಿ ► ಡಿ.ಎಸ್.ವೀರಯ್ಯ Read More »

ಕರಾವಳಿ

ಆಲಂಕಾರು: ಬಿಜೆಪಿ ಸಮರ್ಥನಾ ಸಮಾವೇಶ ► ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಮುಂದಿನ ಗುರಿ- ಡಿ.ಎಸ್.ವೀರಯ್ಯ

(ನ್ಯೂಸ್ ಕಡಬ) newskadaba.com ಕಡಬ,ಅ.6. ಭಾರತೀಯ ಜನತಾ ಪಾರ್ಟಿಯ ಬೆಳಂದೂರು, ಹಾಗೂ ನೆಲ್ಯಾಡಿ ಶಕ್ತಿ ಕೇಂದ್ರಗಳ ಎಸ್ .ಸಿ ಮೋರ್ಚಾ ವತಿಯಿಂದ ಸಮರ್ಥನಾ ಸಮಾವೇಶ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತ ಭವನ ಸಭಾಂಗಣದಲ್ಲಿ ಗುರುವಾರ ನಡೆಯಿತು. ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ತತ್ವ ಆದರ್ಶಗಳನ್ನು ಗೌರವಿಸಿ ಬಿಜೆಪಿ ಆಡಳಿತವಧಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ

ಆಲಂಕಾರು: ಬಿಜೆಪಿ ಸಮರ್ಥನಾ ಸಮಾವೇಶ ► ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಮುಂದಿನ ಗುರಿ- ಡಿ.ಎಸ್.ವೀರಯ್ಯ Read More »

ಕರಾವಳಿ

ಮಂಜುನಾಥನಗರ: ಸ್ವಚ್ಚ ಪರಿಸರ ಬಗ್ಗೆ ಜಾಗೃತಿ ಕಾರ್ಯಕ್ರಮ ► ರಸ್ತೆ ಹೊಂಡಕ್ಕೆ ಕಾಂಕ್ರೀಟ್

(ನ್ಯೂಸ್ ಕಡಬ) newskadaba.com ಕಡಬ,ಅ.4. ಮಂಜುನಾಥನಗರ ಶ್ರೀ ಸಿದ್ಧಿವಿನಾಯಕ ಸೇವಾ ಸಂಘ , ಅರುಂಧತಿ ಮಾತೃ ಮಂಡಳಿ, ವಿವೇಕಾನಂದ ಯುವಕ ಮಂಡಲ ಮತ್ತು ಶ್ರೀಗೌರಿ ಯುವತಿ ಮಂಡಲ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಂಬಿಲ ಕ್ರಾಸ್ನಿಂದ ಗೌರಿ ಹೊಳೆಯ ತನಕದ ರಸ್ತೆಗಳ ಹೊಂಡವನ್ನು ಮುಚ್ಚಿ ರಿಪೇರಿ ಮಾಡಲಾಯಿತು. ಬಳಿಕ ರಸ್ತೆ ಬದಿ ಇದ್ದ ಪೊದರು ಕಡಿದು ತೆರವುಗೊಳಿಸುವುದರ ಮೂಲಕ ಸ್ವಚ್ಚ ಪರಿಸರವನ್ನು ನಿರ್ಮಿಸುವ ಬಗ್ಗೆ ಜಾಗೃತಿ ಕಾರ್ಯಕ್ರಮ  ನಡೆಸಲಾಯಿತು. ಈ ಸಂದರ್ಭ

ಮಂಜುನಾಥನಗರ: ಸ್ವಚ್ಚ ಪರಿಸರ ಬಗ್ಗೆ ಜಾಗೃತಿ ಕಾರ್ಯಕ್ರಮ ► ರಸ್ತೆ ಹೊಂಡಕ್ಕೆ ಕಾಂಕ್ರೀಟ್ Read More »

ಕರಾವಳಿ
Scroll to Top