ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ➤ ಮೂವರ ಬಂಧನ
(ನ್ಯೂಸ್ ಕಡಬ) newskadaba.com ಹಾಸನ, ಜೂ. 15. ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಬೆತ್ತಲೆ ನೃತ್ಯ ಮಾಡುತ್ತಿದ್ದ ಆರೋಪದಡಿ ಮೂವರು ಯುವಕರನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಬಂಧಿತನನ್ನು ದಯ, ರಂಜಿತ್ ಹಾಗೂ ಆನಂದ್ ಎಂದು ಗುರುತಿಸಲಾಗಿದೆ. ಮೂವರು ಯುವಕರು ಸ್ನೇಹಿತರಾಗಿದ್ದು, ಮದ್ಯ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುತ್ತಿದ್ದ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ […]
ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ➤ ಮೂವರ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್