ಅಲೆಗಢ : ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ – ಮಗು, ಮಹಿಳೆ ಸೇರಿ ನಾಲ್ವರ ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಸೆ.23 ಅಲೆಗಢ : ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವಾಹನಗಳಿಗೆ ಬೆಂಕಿ ಹೊತ್ತುಕೊಂಡ ಪರಿಣಾಮ ಮಹಿಳೆ, ಮಗು ಸೇರಿದಂತೆ ನಾಲ್ವರು ಸುಟ್ಟು ಕರಕಲಾಗಿರುವ ಘಟನೆ ಅಲಿಘಡದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ-34 ರಲ್ಲಿ ಕಾರು ಮತ್ತು ಕ್ಯಾಂಟರ್ ಡಿಕ್ಕಿ ಹೊಡೆದು ಮಹಿಳೆ ಮತ್ತು ಮಗು ಸೇರಿದಂತೆ ನಾಲ್ವರು ಜೀವಂತ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗೋಪಿ ಸೇತುವೆ ಸಮೀಪ ಅಲಿಗಢ ಕಡೆಗೆ ಹೋಗುತ್ತಿದ್ದ ಕಾರು ಟೈರ್ […]

ಅಲೆಗಢ : ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ – ಮಗು, ಮಹಿಳೆ ಸೇರಿ ನಾಲ್ವರ ಸಜೀವ ದಹನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್