alert

ಕರಾವಳಿ ಜಲಪ್ರದೇಶದಲ್ಲಿ ಚೀನಾ ಬೋಟ್ ಪತ್ತೆ- ಕಾವಲು ಪಡೆ ಅಲರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮೂರು ದಿನಗಳ ಹಿಂದೆ ಹೊನ್ನಾವರದಿಂದ ಆಳಸಮುದ್ರದ ಮೀನುಗಾರಿಕೆಗೆಂದು ತೆರಳಿದ್ದ ರಾಜ್ಯದ ಬೋಟ್‌ನಲ್ಲಿದ್ದ ಮೀನುಗಾರರಿಗೆ ಸುಮಾರು 200 ನಾಟಿಕಲ್ ಮೈಲು ದೂರದಲ್ಲಿ ಬೇರೆ ದೇಶದ ಬೋಟ್‌ ಒಂದು ಕಂಡುಬಂದಿದ್ದು, ಮಾಹಿತಿ ತಿಳಿದ ಕರಾವಳಿ ಕಾವಲು ಪಡೆಯ ಪೊಲೀಸರು ಹಾಗೂ ಕೋಸ್ಟ್‌ ಗಾರ್ಡ್‌ ಅಲರ್ಟ್ ಆಗಿದ್ದಾರೆ. ಈ ಬಗ್ಗೆ ಕುಮಟಾ ಪೊಲೀಸರು, ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್‌ ಗಾರ್ಡ್‌ನವರಿಗೆ ಮಾಹಿತಿ ನೀಡಿದ್ದರು. ಬೋಟ್ ಕುರಿತಾಗಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದಾಗ […]

ಕರಾವಳಿ ಜಲಪ್ರದೇಶದಲ್ಲಿ ಚೀನಾ ಬೋಟ್ ಪತ್ತೆ- ಕಾವಲು ಪಡೆ ಅಲರ್ಟ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಬಂಧನಕ್ಕೆ ದಲಿತ ಸಂಘಟನೆ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 10. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ಆರೋಪಿ ರಾಜ್ ಹೊಸ್ಮಠ ಅವರನ್ನು ಶೀಘ್ರವೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ದ.ಕ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ‌. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ದೇವಳದ ಬಳಿಯಿರುವ ಸ್ವಯಂಘೋಷಿತ ಸಂಘಟನಾ ಕಛೇರಿಯಲ್ಲಿ ಇಬ್ಬರಿಗೆ ಕಿರುಕುಳ ನೀಡಿದ್ದು, ಈ ಕುರಿತು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಆರೋಪಿಯನ್ನು ಈವರೆಗೆ ಬಂಧಿಸಿಲ್ಲ. ಮುಂದಿನ ಹತ್ತು ದಿನಗಳೊಳಗೆ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಬಂಧನಕ್ಕೆ ದಲಿತ ಸಂಘಟನೆ ಆಗ್ರಹ Read More »

ಕರಾವಳಿ, ಕರ್ನಾಟಕ
Scroll to Top