ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್‌ಗಳ ಕಡ್ಡಾಯ ಸಂಗ್ರಹ
(ನ್ಯೂಸ್ ಕಡಬ) newskadaba.com, ನ.17 ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತಕ್ಕೆ ಮುಂಗಡ ಹಣ ಕೇಳದೇ ತಕ್ಷಣ ಪ್ರಥಮ ಚಿಕಿತ್ಸೆ ನೀಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತು ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದೆ. ಸುಪ್ರೀಂ ಕೋರ್ಟ್ ಎಚ್ಚರಿಕೆಯ ನಂತರ ಸರ್ಕಾರವು ನಾಯಿ,ಹಾವು ಕಡಿತಕ್ಕೆ ಉಚಿತ ತುರ್ತು ಚಿಕಿತ್ಸೆ, ಆ್ಯಂಟಿ-ರೇಬೀಸ್ ಲಸಿಕೆ ಮತ್ತು ಪ್ರಥಮ ಚಿಕಿತ್ಸೆ ನೀಡಲು ಹೊಸ ಸುತ್ತೋಲೆ ಹೊರಡಿಸಿದೆ. ಕೇವಲ […]

