ಭಾರತ-ಪಾಕ್ ನಡುವೆ ಯುದ್ಧ ಭೀತಿ, ತಾತ್ಕಾಲಿಕವಾಗಿ ಎಲ್ಲಾ ಐಪಿಎಲ್ ಪಂದ್ಯಗಳು ಅಮಾನತು
(ನ್ಯೂಸ್ ಕಡಬ) newskadaba.com, ಮೇ.09: ಮೇ – ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿರುವ ಹಿನ್ನೆಲೆಯಲ್ಲಿ ಪ್ರೇಕ್ಷಕರ ಹಾಗೂ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಪ್ರೀಮಿಯರ್ ಲೀಗ್ ( ಐಪಿಎಲ್) ನ ಮುಂದಿನ ಎಲ್ಲಾ ಹಂತದ ಪಂದ್ಯಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಾತ್ಕಾಲಿಕವಾಗಿ ಅಮಾನತುಪಡಿಸುವ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಕಳೆದ ರಾತ್ರಿ ಪಾಕಿಸ್ತಾನ ಭಾರತದ ಮೂರು ಗಡಿ ರಾಜ್ಯಗಳನ್ನು ಗುರಿಯಾಗಿಸಿಕೊಂಡು ಡೋನ್ ದಾಳಿ ನಡೆಸಿತ್ತು. ಹೀಗಾಗಿ ಹಿಮಚಾಲ ಪ್ರದೇಶದಲ್ಲಿ ನಡೆಯುತ್ತಿದ್ದ ದೆಹಲಿ […]
ಭಾರತ-ಪಾಕ್ ನಡುವೆ ಯುದ್ಧ ಭೀತಿ, ತಾತ್ಕಾಲಿಕವಾಗಿ ಎಲ್ಲಾ ಐಪಿಎಲ್ ಪಂದ್ಯಗಳು ಅಮಾನತು Read More »
ಬ್ರೇಕಿಂಗ್ ನ್ಯೂಸ್
