ನಾಳೆ ನಡೆಯುವ 76ನೇ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ
(ನ್ಯೂಸ್ ಕಡಬ) newskadaba.com ಜ.25 ಲಖನೌ: ದೆಹಲಿಯಲ್ಲಿ ನಾಳೆ ನಡೆಯಲಿರುವ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ ನಡೆದಿದ್ದು, ಕರ್ತವ್ಯ ಪಥ್‌ನಲ್ಲಿ ಪರೇಡ್‌ಗೆ ತಯಾರಿ ಕೂಡ ಮಾಡಲಾಗುತ್ತಿದೆ. ಜನವರಿ 26 ಭಾನುವಾರದಂದು 76ನೇ ಗಣರಾಜೋತ್ಸವ ಆಚರಣೆ ಹಿನ್ನೆಲೆ ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜೋತ್ಸವ ಸಂಭ್ರಮಕ್ಕಾಗಿ ಸಕಲ ಸಿದ್ಧತೆ ನಡೆದಿದ್ದು, ಅಂತಿಮ ಹಂತದ ತಯಾರಿಯೂ ಪೂರ್ಣಗೊಂಡಿದೆ. ಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ […]
ನಾಳೆ ನಡೆಯುವ 76ನೇ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
