ಲಂಚ ಸ್ವೀಕಾರ ಆರೋಪ – ಕರ್ನಾಟಕದ ಪೊಲೀಸರು ಕೇರಳದಲ್ಲಿ ವಶಕ್ಕೆ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 03. ಕ್ರಿಪ್ಟೋ ಕರೆನ್ಸಿ ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಬೆಂಗಳೂರು ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ ಪೆಕ್ಟರ್ ಸೇರಿ ನಾಲ್ವರು ಅಧಿಕಾರಿಗಳನ್ನು ಲಂಚ ಸ್ವೀಕರಿಸಿದ ಆರೋಪದಡಿಯಲ್ಲಿ ಕೇರಳದ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ವೈಟ್‌ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ ಪೆಕ್ಟರ್ ಶಿವಪ್ರಕಾಶ್, ಸಿಬ್ಬಂದಿಗಳಾದ ವಿಜಯ್‌ಕುಮಾರ್ ಎ ಎಚ್‌ಸಿ, ಶಿವನಿ ಎಚ್‌ಸಿ ಮತ್ತು ಸಂದೇಶ್ ಬಂಧಿತ ಅಧಿಕಾರಿಗಳು ಎಂದು ತಿಳಿದು ಬಂದಿದೆ. ಬಂಧಿತರಾಗಿರುವ ವೈಟ್ ಫೀಲ್ಡ್ ಪೊಲೀಸರು ಕೊಚ್ಚಿಯ ಕುಂಬಲಂಗಿಯಿಂದ […]

ಲಂಚ ಸ್ವೀಕಾರ ಆರೋಪ – ಕರ್ನಾಟಕದ ಪೊಲೀಸರು ಕೇರಳದಲ್ಲಿ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್