ರೇಷನ್ ಅಕ್ಕಿ ಪಡೆಯಲು ಬಂದ ಮಹಿಳೆಯ ಮಾನಭಂಗ ಯತ್ನ ಆರೋಪ- ದೂರು ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆಯೋರ್ವರ ಮೇಲೆ ರೇಷನ್ ಅಂಗಡಿ ಸಿಬ್ಬಂದಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ಪೊಲೀಸ್ ಠಾಣೆಗೆ ದೂರು ನೀಡಿರುವ ಕುರಿತು ಕೆಯ್ಯೂರಿನಿಂದ ವರದಿಯಾಗಿದೆ. ಸೆ.27ರ ಶುಕ್ರವಾರದಂದು ಬೆಳಗ್ಗೆ ಸ್ಥಳೀಯ ಮಹಿಳೆಯೋರ್ವರು ಪಡಿತರ ಅಕ್ಕಿ ಪಡೆಯಲು ಕೆಯ್ಯೂರು ರೇಷನ್ ಅಂಗಡಿಗೆ ಬಂದಿದ್ದು ಈ ವೇಳೆ ಅಂಗಡಿ ಸಿಬ್ಬಂದಿ ಮಹಿಳೆಯ ಮೇಲೆ ಕೈ ಹಾಕಿ ಮಾನಭಂಗಕ್ಕೆ ಯತ್ನ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಮಹಿಳೆಯು ಸಂಪ್ಯ […]

ರೇಷನ್ ಅಕ್ಕಿ ಪಡೆಯಲು ಬಂದ ಮಹಿಳೆಯ ಮಾನಭಂಗ ಯತ್ನ ಆರೋಪ- ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್