ಜಾತಿ ನಿಂದನೆ ಆರೋಪ- ವಕೀಲ ಜಗದೀಶ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಜಾತಿ ನಿಂದನೆ ಆರೋಪದ ಪ್ರಕರಣಕ್ಕೆ ಸಂಬಂಧಿಸ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಅವರನ್ನು ಕೋಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. 2022ರಲ್ಲಿ ಜಗದೀಶ್ ವಿರುದ್ಧ ಜಾತಿ ನಿಂದನೆ ಆರೋಪದಡಿಯಲ್ಲಿ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ವಕೀಲ ಜಗದೀಶ್ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಪ್ರಕರಣದ ಸಂಬಂಧ ನ್ಯಾಯಾಲಯ ಸಾಕಷ್ಟು ಬಾರಿ ನೋಟೀಸ್ ಜಾರಿಗೊಳಿಸಿದ್ದರೂ ಹಾಜರಾಗಿರದ ಹಿನ್ನೆಲೆ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ […]

ಜಾತಿ ನಿಂದನೆ ಆರೋಪ- ವಕೀಲ ಜಗದೀಶ್ ಅರೆಸ್ಟ್..! Read More »

ಕರ್ನಾಟಕ