3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಉಳ್ಳಾಲ ತಾಲೂಕಿನ ಬಾಳೆ ಪುನಿ ಗ್ರಾಮದಲ್ಲಿ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ.21ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ತಾಯಿ ನೀಡಿರುವ ದೂರಿನ ಪ್ರಕಾರ ಬಾಲಕಿ ಆಟವಾಡುತ್ತಿದ್ದಾಗ ಅಡಿಕೆ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಅಂಗಡಿಯವನು ಮುಡಂಗಾರುಕಟ್ಟೆ ನಿವಾಸಿ ಅಹ್ಮದ್ ಕುಂಞಿ ಎಂಬವರ ಪುತ್ರ ಅಬ್ದುಲ್ಲ (70) ಎಂದು ಗುರುತಿಸಲಾಗಿದ್ದು, ಮಗುವಿನೊಂದಿಗೆ ಅನುಚಿತ ದೈಹಿಕ ಸಂಪರ್ಕ ಹೊಂದಿದ್ದ ಆರೋಪವಿದೆ. ಕೊಣಾಜೆ ಪೊಲೀಸರು […]
3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್