ಅರಣ್ಯಶಾಸ್ತ್ರ ಓದಿದವರಿಗೆ ಮಾತ್ರ ಅರಣ್ಯ ಇಲಾಖೆಯಲ್ಲಿ ಅವಕಾಶ ಕೊಡಿ- ವಿದ್ಯಾರ್ಥಿಗಳ ಆಗ್ರಹ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 24. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪವಲಯ ಅರಣ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬಿ.ಎಸ್ಸಿ ಅರಣ್ಯಶಾಸ್ತ್ರ ಪದವಿ ಪಡೆದವರಿಗೆ ಮಾತ್ರ ಮೀಸಲಿಡಬೇಕು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ವಿ.ವಿ.ಯ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಥಿಗಳು ಆಗ್ರಹಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿನಿ ಶ್ರೀನಿಧಿ, ಸರಕಾರವು ಅರಣ್ಯ ಇಲಾಖೆಯ ಹುದ್ದೆಗಳಿಗೆ ಬಿ.ಎಸ್ಸಿ ಅರಣ್ಯಶಾಸ್ತ್ರವಲ್ಲದ ಇತರೆ ವಿಜ್ಞಾನ ವಿಭಾಗದ ಪದವಿ ವಿದ್ಯಾರ್ಥಿಗಳಿಗೂ ಅರ್ಜಿ ಹಾಕಲು ಅವಕಾಶ ಮಾಡಿಕೊಟ್ಟಿದ್ದು, ಅರಣ್ಯ […]

ಅರಣ್ಯಶಾಸ್ತ್ರ ಓದಿದವರಿಗೆ ಮಾತ್ರ ಅರಣ್ಯ ಇಲಾಖೆಯಲ್ಲಿ ಅವಕಾಶ ಕೊಡಿ- ವಿದ್ಯಾರ್ಥಿಗಳ ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್