ಜನ ಸಂಚಾರದಿಂದ 50 ಮೀಟರ್ ದೂರದಲ್ಲಿ ಪಟಾಕಿ ಮಳಿಗೆ – ಕಡಬದ 5 ಕಡೆ ಪಟಾಕಿ ಸ್ಟಾಲ್ ಗೆ ಅವಕಾಶ…!
(ನ್ಯೂಸ್ ಕಡಬ) newskadaba.com ಅ.16. ಇದೇ ತಿಂಗಳ ಅಂದರೆ ಅಕ್ಟೋಬರ್ 31ರಿಂದ ನವೆಂಬರ್ 2ರ ತನಕ ನಡೆಯುವ ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅವಘಡ ಮತ್ತು ಇತರ ಅನಾಹುತಗಳನ್ನು ತಡೆಗಟ್ಟಲು ಹಾಗೂ ನಿಭಾಯಿಸಲು ರಾಜ್ಯ ಅಗ್ನಶಾಮಕ ದಳ ಸುತ್ತೋಲೆ ಹೊರಡಿಸಿದ್ದು ಪುತ್ತೂರು ಮತ್ತು ಕಡಬದಲ್ಲಿ ಜನ ಸಂಚಾರ ಪ್ರದೇಶದಿಂದ 50 ಮೀಟರ್ ಅಂತರದಲ್ಲಿ ಪಟಾಕಿ ಸ್ಟಾಲ್ ಇರಿಸಲು ಸೂಚನೆ ನೀಡಿದ್ದು, ಪುತ್ತೂರು ಮತ್ತು ಕಡಬದಲ್ಲಿ 5 ಕಡೆ 69 ಪಟಾಕಿ ಮಳಿಗೆಗಳಿಗೆ ಅವಕಾಶವಿದೆ ಎಂದು ಸುತ್ತೋಲೆಯಲ್ಲಿ […]
ಜನ ಸಂಚಾರದಿಂದ 50 ಮೀಟರ್ ದೂರದಲ್ಲಿ ಪಟಾಕಿ ಮಳಿಗೆ – ಕಡಬದ 5 ಕಡೆ ಪಟಾಕಿ ಸ್ಟಾಲ್ ಗೆ ಅವಕಾಶ…! Read More »
ಕರಾವಳಿ
