ಕಡಬ ಎಸ್ಎಮ್ಎ ರೀಜನಲ್ ಮಹಾಸಭೆ, ಸಮಿತಿ ಪುನಃರಚನೆ ► ಪ್ರತಿಭಾನ್ವಿತರಿಗೆ ಸ್ಮರಣಿಕೆ ನೀಡಿ ಗೌರವ

(ನ್ಯೂಸ್ ಕಡಬ) newskadaba.com ಕಡಬ,ಅ.5. ಇಲ್ಲಿಯ ರೀಜನಲ್ ಎಸ್ಎಮ್ಎ ಸಂಘಟನೆಯ ಮಹಾಸಭೆಯು ಕಡಬ ಅಲ್ಮದೀನ ಮಸ್ಜಿದ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಸುಳ್ಯ, ಕಡಬ, ಬೈತಡ್ಕ ರೀಜನಲ್ ಘಟಕದ ಬೆಳ್ಳಾರೆ ಝೋನಲ್ ಅಧ್ಯಕ್ಷರಾದ ಇಸ್ಮಾಯಿಲ್ ಪಡ್ಪಿನಂಗಡಿ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಎಸ್ಎಂಎ ಸಂಘಟನೆಯ ಸಮಿತಿಯನ್ನು ಪುನಃರಚಿಸಿ ಪದಾಧಿಕಾರಿಗಳ ಜವಾಬ್ದಾರಿಯನ್ನು ವಿವರಿಸಿದರು. ಎಸ್ಎಮ್ಎ ಸಂಘಟನೆಯ ಗೌರವಾಧ್ಯಕ್ಷರಾದ ಮರ್ದಾಳ ತಕ್ವೀಯತುಲ್ ಇಸ್ಲಾಂ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಶಾಹುಲ್ ಹಮೀದ್ ತಂಙಳ್ ದುಃವಾರ್ಶೀವಚನ ನೀಡಿದರು. ಕಲ್ಲುಗುಡ್ಡೆ ನೂರುಲ್ ಹುದಾ ಮಸ್ಜಿದ್ನ ಸದರ್ ಮೊಹಲ್ಲಿಂ […]

ಕಡಬ ಎಸ್ಎಮ್ಎ ರೀಜನಲ್ ಮಹಾಸಭೆ, ಸಮಿತಿ ಪುನಃರಚನೆ ► ಪ್ರತಿಭಾನ್ವಿತರಿಗೆ ಸ್ಮರಣಿಕೆ ನೀಡಿ ಗೌರವ Read More »

ಕರಾವಳಿ