ಕೇರಳದ 25 ಕೋಟಿ ರೂ ಗೆದ್ದ ಮಂಡ್ಯದ ಮೆಕ್ಯಾನಿಕ್ ಅಲ್ತಾಫ್
(ನ್ಯೂಸ್ ಕಡಬ)newskadaba.com, ಅ. 09ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರದ ಬೈಕ್ ಮೆಕ್ಯಾನಿಕ್ ಅಲ್ತಾಫ್ಗೆ ಕೇರಳದ ಓಣಂ ಹಬ್ಬದ 25 ಕೋಟಿ ರೂ. ಮೌಲ್ಯದ ಲಾಟರಿ ಹೊಡೆದಿದೆ. ಈ ಮೂಲಕ ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯದ ವ್ಯಕ್ತಿ ಇದೀಗ ರಾತ್ರೋ ರಾತ್ರಿ ಕೋಟ್ಯಾಧಿಪತಿ ಆಗಿದ್ದಾರೆ. ಲಾಟರಿಯಲ್ಲಿ 25 ಕೋಟಿ ರೂ. ಬಹುಮಾನವನ್ನು ಪಡೆದಿದ್ದಾರೆ. ಇವರು ಕೇರಳ ರಾಜ್ಯ ಲಾಟರಿಯಲ್ಲಿ 25 ಕೋಟಿ ರೂ. ಗೆದ್ದ ಅಲ್ತಾಫ್ ಪಾಷಾ ಅವರು ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣ ನಿವಾಸಿ […]
ಕೇರಳದ 25 ಕೋಟಿ ರೂ ಗೆದ್ದ ಮಂಡ್ಯದ ಮೆಕ್ಯಾನಿಕ್ ಅಲ್ತಾಫ್ Read More »
ಬ್ರೇಕಿಂಗ್ ನ್ಯೂಸ್