ಅಡಿಕೆಗೆ ಪರ್ಯಾಯ ಬೆಳೆ ದೊಡ್ಡ ಸವಾಲಾಗಿದೆ- ಬ್ರಿಜೇಶ್ ಚೌಟ
(ನ್ಯೂಸ್ ಕಡಬ) newskadaba.com, ಅ..29: ಪುತ್ತೂರು: ಹಳದಿರೋಗ ಪೀಡಿತ ಪ್ರದೇಶದಲ್ಲಿ ಅಡಿಕೆಗೆ ಪರ್ಯಾಯ ಬೆಳೆಯನ್ನು ಬೆಳೆಸುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಹಾಗಿದ್ದರೂ ಕಾಫಿ ಬೆಳೆಯನ್ನು ಬೆಳೆಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಕೇಂದ್ರದ ಕೃಷಿ ಸಚಿವರು ಈ ಹಳದಿರೋಗ ಪ್ರದೇಶಗಳನ್ನು ವೀಕ್ಷಣೆ ಮಾಡುವ ಭರವಸೆ ನೀಡಿದ್ದಾರೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿನ ಶತರುದ್ರ ಸೇವೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾದ್ಯಮಗಳೊಂದಿಗೆ ಮಾತನಾಡಿದರು. ಅಡಿಕೆಗೆ ಸಂಬಂಧಿಸಿ ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ […]
ಅಡಿಕೆಗೆ ಪರ್ಯಾಯ ಬೆಳೆ ದೊಡ್ಡ ಸವಾಲಾಗಿದೆ- ಬ್ರಿಜೇಶ್ ಚೌಟ Read More »
ಕರಾವಳಿ, ಕರ್ನಾಟಕ
