ಅಂಬೇಡ್ಕರ್ ಪುತ್ಥಳಿ ಸ್ತಬ್ದ ಚಿತ್ರದ ಸಂವಿಧಾನ ಜಾಗೃತಿ ಜಾಥಾ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮಕ್ಕೆ ಸೋಮವಾರ ಬೆಳಿಗ್ಗೆ 9 ಗಂಟೆಗೆ ಆಗಮಿಸಿತು. ದಲಿತ ಸಂಘರ್ಷ ಸಮಿತಿ ಸದಸ್ಯರು, ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಕಾಲ್ನಡಿಗೆ ಜಾಥಾ ಚಂಡೆಯೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿವರ್ಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಉಪಾಧ್ಯಕ್ಷರು ಹಾಗೂ ಎಲ್ಲ ಸದಸ್ಯರು […]
ಅಂಬೇಡ್ಕರ್ ಪುತ್ಥಳಿ ಸ್ತಬ್ದ ಚಿತ್ರದ ಸಂವಿಧಾನ ಜಾಗೃತಿ ಜಾಥಾ Read More »
ಕರಾವಳಿ