ಅಂಬರ್ ಗ್ರೀಸ್ ಎಂದು ನಂಬಿಸಿ ಹಳದಿ ಬಣ್ನದ ವಸ್ತು ಮಾರಾಟಕ್ಕೆ ಯತ್ನ- ಮೂವರು ಅಂದರ್
(ನ್ಯೂಸ್ ಕಡಬ) newskadaba.com ಬೈಂದೂರು, ಜು. 14. ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಎಂದು ನಂಬಿಸಿ ಹಳದಿ ಬಣ್ಣದ ವಸ್ತುವನ್ನು ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರನ್ನು ಬೈಂದೂರು ಪೋಲಿಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಶಿವಮೊಗ್ಗದ ನಿರಂಜನ್ ಎಸ್, ಮಿಲನ್ ಮೋನಿಶ್ ಶೆಟ್ಟಿ ಹಾಗೂ ಪೃಥ್ವಿ ಡಾಮ್ಮಿಕ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೈಂದೂರು ತಾಲೂಕು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್ ಗ್ರೀಸ್ ಎಂದು ಹೇಳಿ 10 ಲಕ್ಷ […]
ಅಂಬರ್ ಗ್ರೀಸ್ ಎಂದು ನಂಬಿಸಿ ಹಳದಿ ಬಣ್ನದ ವಸ್ತು ಮಾರಾಟಕ್ಕೆ ಯತ್ನ- ಮೂವರು ಅಂದರ್ Read More »
ಕರಾವಳಿ, ಕ್ರೈಮ್ ನ್ಯೂಸ್
