ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..!
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 26. ಪುತ್ತೂರಿನಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆ ತರುತ್ತಿದ್ದ ಆ್ಯಂಬುಲೆನ್ಸ್ ಪಡೀಲು ಸಮೀಪ ಪಲ್ಟಿಯಾಗಿ ಗಂಭೀರ ಗಾಯಗೊಂಡ ರೋಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ವರದಿಯಾಗಿದೆ. ಮೃತರನ್ನು ಕಡಬ ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ (73) ಎಂದು ಗುರುತಿಸಲಾಗಿದೆ. ದಾಸಪ್ಪ ರೈ ಅವರ ಪತ್ನಿ ನಳಿನಿ ರೈ (54), ಪುತ್ರ ಹರ್ಷಿತ್ (33) ಹಾಗೂ ಸಂಬಂಧಿಕ ಯುವಕ ಮನೀಷ್ (24) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆ.24ರಂದು ತಡರಾತ್ರಿ 1:30ರ […]
ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..! Read More »
ಕರಾವಳಿ, ಕ್ರೈಮ್ ನ್ಯೂಸ್

