ಭೂ ಕಾಯ್ದೆಗೆ ತಿದ್ದುಪಡಿ; ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadab.com ಬೆಂಗಳೂರು, ಆ. 21. ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಂಗಳವಾರ ದೇವರಾಜ ಅರಸು ಜನ್ಮ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ತಿದ್ದುಪಡಿ ತಂದ ಬಿಜೆಪಿಯು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ […]

ಭೂ ಕಾಯ್ದೆಗೆ ತಿದ್ದುಪಡಿ; ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ