america judge

ಐತಿಹಾಸಿಕ ಗೆಲುವು ಸಾಧಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ ಗೆ ಪ್ರಧಾನಿ ಮೋದಿಯಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ನ. 06ನವದೆಹಲಿ: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿರುವ ಪ್ರಧಾನಿ ಮೋದಿ, ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ […]

ಐತಿಹಾಸಿಕ ಗೆಲುವು ಸಾಧಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ ಗೆ ಪ್ರಧಾನಿ ಮೋದಿಯಿಂದ ಅಭಿನಂದನೆ Read More »

ರಾಷ್ಟ್ರೀಯ ನ್ಯೂಸ್

ಮೊದಲ ಬಾರಿಗೆ ಅಮೇರಿಕಾದಲ್ಲಿ ಜಡ್ಜ್ ಆಗಿ ಭಾರತೀಯ ಮಹಿಳೆ ಆಯ್ಕೆ

(ನ್ಯೂಸ್ ಕಡಬ)newskadaba.com  ಅಮೆರಿಕ, ಜ.09.  ಭಾರತೀಯ ಮೂಲದ ಸಿಖ್ ಮಹಿಳೆಯೊಬ್ಬರು ಅಮೆರಿಕದಲ್ಲಿ ನ್ಯಾಯಾಧೀಶರ ಹುದ್ದೆಗೇರಿದ್ದು, ಅಮೆರಿಕದಲ್ಲಿ ನ್ಯಾಯಾಧೀಶ ಹುದ್ದೆಗೇರಿದ ಮೊದಲ ಸಿಖ್ ಮಹಿಳಾ ನ್ಯಾಯಾಧೀಶೆ ಎಂಬ ಹಿರಿಮೆಗೆ ಮನ್‌ಪ್ರೀತ್ ಮೋನಿಕಾ ಸಿಂಗ್ ಅವರು ಪಾತ್ರರಾಗಿದ್ದಾರೆ ಎಂದು ವರದಿಯಾಗಿದೆ. ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮನ್‌ಪ್ರೀತ್ ಅವರ ತಂದೆ 1970 ರ ದಶಕದ ಆರಂಭದಲ್ಲಿ ಯುಎಸ್‌ಗೆ ವಲಸೆ ಬಂದ ಪರಿಣಾಮ ಮನ್‌ಪ್ರೀತ್ ಅಲ್ಲೇ

ಮೊದಲ ಬಾರಿಗೆ ಅಮೇರಿಕಾದಲ್ಲಿ ಜಡ್ಜ್ ಆಗಿ ಭಾರತೀಯ ಮಹಿಳೆ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್
Scroll to Top