crime, arrest, suspected

ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 10. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ವೊಂದರ ಕಟ್ಟಡ ಕಾಮಗಾರಿಗೆಂದು ದಾಸ್ತಾನಿರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಮಾಡಿ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಸರಪಾಡಿ ಪೆರ್ಲ ದರ್ಖಾಸು ನಿವಾಸಿ ವಾಹನ ಚಾಲಕ ವಿನೋದ್ ಕುಮಾರ್, ಬೆಳ್ತಂಗಡಿ ತಾಲೂಕಿನ ಪುತ್ರಿಲ ನಿವಾಸಿ ಪುನೀತ್ ಹಾಗೂ ಅಲ್ಲಿಪಾದೆ ಪುರುಷೋತ್ತಮ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 70 ಸಾವಿರ ರೂ. […]

ಬಂಟ್ವಾಳ: ಕಟ್ಟಡ ಕಾಮಗಾರಿಗೆಂದು ತಂದಿದ್ದ ಕಬ್ಬಿಣದ ರಾಡ್ ಕಳವು ಪ್ರಕರಣ ➤ ಆರೋಪಿಗಳು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್