ನಡುರಸ್ತೆಯಲ್ಲೇ ಹೊತ್ತಿ ಉರಿದ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್
(ನ್ಯೂಸ್ ಕಡಬ) newskadaba.com, ಫೆ.11. : ಆಶಾಪುರ ರಸ್ತೆಯಲ್ಲಿ ಚಲಿಸುತ್ತಿದ್ದ ಅಂಬುಲೆನ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲೇ ಅಂಬುಲೆನ್ಸ್ ಹೊತ್ತಿ ಉರಿದ ಘಟನೆ ನಡೆದಿದೆ. ಇಂಜಿನ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡು ಮೃತದೇಹವನ್ನ ಸಾಗಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಅಂಬುಲೆನ್ಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅಂಬುಲೆನ್ಸ್‌ನಲ್ಲಿದ್ದ ಮೂವರು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ರಾಯಚೂರಿನಿಂದ ಉಡಮಗಲ್ ಗ್ರಾಮಕ್ಕೆ ಹೊರಟಿದ್ದ ಅಂಬುಲೆನ್ಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು, ದಟ್ಟ ಹೊಗೆಯೊಂದಿಗೆ ಹೊತ್ತಿ ಉರಿದಿದೆ ಎಂದು ಸಾರ್ವಜನಿಕರು ಹೇಳಿಕೆ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ […]
ನಡುರಸ್ತೆಯಲ್ಲೇ ಹೊತ್ತಿ ಉರಿದ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
