ಲಾರಿಗೆ ವಿದ್ಯುತ್ ತಂತಿ ಸಿಲುಕಿ ರಸ್ತೆಗೆ ವಾಲಿದ ವಿದ್ಯುತ್ ಕಂಬ – ತಪ್ಪಿದ ಭಾರೀ ದುರಂತ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಲಾರಿಯೊಂದಕ್ಕೆ ವಿದ್ಯುತ್ ತಂತಿ ಸಿಲುಕಿದ ಪರಿಣಾಮ, ವಿದ್ಯುತ್ ಕಂಬವೊಂದು ಕಿತ್ತು ರಸ್ತೆಗೆ ವಾಲಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಾಹನ ಸವಾರರು ಪಾರಾದ ಘಟನೆ ತುಂಬೆ ಬಳಿ ನಡೆದಿದೆ. ಬೆಂಗಳೂರಿನಿಂದ ಎಚ್‌ಪಿಸಿಎಲ್ ಗೆ ತೆರಳುತ್ತಿದ್ದ ಲಾರಿಯ ಹಿಂಬಾಂಗದಲ್ಲಿ ಲೋಡ್ ಆಗಿದ್ದ ಕೆಲವು ವಸ್ತುಗಳಿಗೆ ರಸ್ತೆ ಬದಿಯ ವಿದ್ಯುತ್ ಕಂಬದ ತಂತಿಗಳು ಸಿಲುಕಿದೆ. ಇದರ ಅರಿವಿರದ ಚಾಲಕ ಲಾರಿಯನ್ನು ಮುಂದಕ್ಕೆ ಚಲಾಯಿಸಿದಾಗ ವಿದ್ಯುತ್ ತಂತಿಗಳು ಎಳೆದಾಡಿದಂತಾಗಿ, ವಿದ್ಯುತ್ ಕಂಬವು […]
ಲಾರಿಗೆ ವಿದ್ಯುತ್ ತಂತಿ ಸಿಲುಕಿ ರಸ್ತೆಗೆ ವಾಲಿದ ವಿದ್ಯುತ್ ಕಂಬ – ತಪ್ಪಿದ ಭಾರೀ ದುರಂತ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್