ಗೌರವ ಡಾಕ್ಟರೇಟ್ ಹೆಸರಿನ ಮುಂದೆ “ಡಾ.” ಪದ ಬಳಸುವಂತಿಲ್ಲ- ರಾಜ್ಯ ಸರ್ಕಾರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಯಾವುದೇ ವ್ಯಕ್ತಿ ಗೌರವ ಡಾಕ್ಟರೇಟ್ ಪಡೆದಿದ್ದರೂ ಅವರು ತಮ್ಮ ಹೆಸರಿನ ಮುಂದೆ ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು. ವಿಧಾನ ಸಭೆ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಗೌರವ ಡಾಕ್ಟರೇಟ್ ಕೊಡುವುದಕ್ಕೂ ನಿಯಮ ಇದೆ. ಗೌರವ ಡಾಕ್ಟರೇಟ್ ಪಡೆದವರು ಹೆಸರಿನ ಮೊದಲು ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ. ಈ ಬಗ್ಗೆ ಸುಪ್ರಿಂ ಕೋರ್ಟ್ ಆದೇಶವೇ […]
ಗೌರವ ಡಾಕ್ಟರೇಟ್ ಹೆಸರಿನ ಮುಂದೆ “ಡಾ.” ಪದ ಬಳಸುವಂತಿಲ್ಲ- ರಾಜ್ಯ ಸರ್ಕಾರ Read More »
ಕರ್ನಾಟಕ