ಕಡಬದಲ್ಲೊಂದು ಸ್ವಾರಸ್ಯಕರ ಘಟನೆ ಪ್ರೇಮಿಗಳ ಜಗಳಕ್ಕೆ ಚರಂಡಿ ಸೇರಿದ ಕೀ- ನಾಲ್ಕು ಗಂಟೆ ಹುಡುಕಾಟ
(ನ್ಯೂಸ್ ಕಡಬ) newskadaba.com ಜು. 25. ಸಣ್ಣ ವಿಷಯಕ್ಕೆ ಆರಂಭವಾದ ಮಾತಿನ ಚಕಮಕಿಯೊಂದು ಕಾರಿನ ಕೀ ಚರಂಡಿಗೆ ಸೇರುವಂತೆ ಮಾಡಿದ್ದು, ಬಳಿಕ ಕೀಗಾಗಿ ಸುಮಾರು ನಾಲ್ಕು ಗಂಟೆಗಳ ಕಾಲ ಹುಡುಕಾಟ ನಡೆಸಿದ ಸ್ವಾರಸ್ಯಕರ ಘಟನೆ ಶುಕ್ರವಾರ ಕಡಬ ಸಂತೆಕಟ್ಟೆ ಬಳಿ ನಡೆದಿದೆ. ಮಾಹಿತಿಯ ಪ್ರಕಾರ, ಈಶ್ವರಮಂಗಲ ಮೂಲದ ಯುವಕನೊಬ್ಬ ಸ್ನೇಹಿತನ ಕಾರಿನಲ್ಲಿ ಕಡಬಕ್ಕೆ ಆಗಮಿಸಿದ್ದು, ಜನ್ಮದಿನದ ಶುಭಾಶಯ ತಿಳಿಸಲು ಸಂತೆಕಟ್ಟೆ ಸಮೀಪದ ಖಾಸಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪರಿಚಯದ ಯುವತಿಯನ್ನು ಭೇಟಿ ಮಾಡಿದ್ದಾನೆ ಎನ್ನಲಾಗಿದೆ. ಕಚೇರಿ […]
ಕಡಬದಲ್ಲೊಂದು ಸ್ವಾರಸ್ಯಕರ ಘಟನೆ ಪ್ರೇಮಿಗಳ ಜಗಳಕ್ಕೆ ಚರಂಡಿ ಸೇರಿದ ಕೀ- ನಾಲ್ಕು ಗಂಟೆ ಹುಡುಕಾಟ Read More »
ಕರಾವಳಿ
